Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನೆ


ಆಸ್ಟ್ರೇಲಿಯಾದಲ್ಲಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಗೆಲುವಿಗೆ ನಮ್ಮೆಲ್ಲರಿಗೂ ಸಂತಸವಾಗಿದೆ. ತಂಡದ ಶಕ್ತಿ ಮತ್ತು ಉತ್ಸಾಹವು ಪಂದ್ಯದುದ್ದಕ್ಕೂ ಗೋಚರಿಸಿತು. ತಂಡದಲ್ಲಿ ಉದ್ದೇಶ, ಛಾತಿ ಮತ್ತು ದೃಢ ನಿಶ್ಚಯವೂ ಇತ್ತು. ತಂಡಕ್ಕೆ ಅಭಿನಂದನೆಗಳು! ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು.” ಎಂದು ಪ್ರಧಾನಿ ಹೇಳಿದ್ದಾರೆ.

***