Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾತ್ಮಾ ಗಾಂಧೀ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಮಹಾತ್ಮಾ ಗಾಂಧೀ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧೀ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; “राष्ट्रपिता महात्मा गांधी को उनकी जन्म-जयंती पर विनम्र श्रद्धांजलि। पूज्य बापू का जीवन और आदर्श देश की हर पीढ़ी को कर्तव्य पथ पर चलने के लिए प्रेरित करता रहेगा।

ನಾನು ಪೂಜ್ಯ ಬಾಪೂ ಅವರಿಗೆ ಗಾಂಧೀ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ. ಅವರ ಉದಾತ್ತ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿದ್ದು, ಲಕ್ಷಾಂತರ ಜನರಿಗೆ ಚೈತನ್ಯ ನೀಡುತ್ತದೆ.” ಎಂದು ತಿಳಿಸಿದ್ದಾರೆ.

***