ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐ ಎಸ್ ಎಸ್) ದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಇಂದು ಸಂವಾದ ನಡೆಸಿದರು.
ಪಿಎಂಒ ಇಂಡಿಯಾದ ಎಕ್ಸ್ ಪೋಸ್ಟ್ ಹೀಗಿದೆ:
“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ @narendramodi ಅವರು ಸಂವಾದ ನಡೆಸಿದರು.”
*****
PM @narendramodi interacted with Group Captain Shubhanshu Shukla, who is aboard the International Space Station. pic.twitter.com/Q37HqvUwCd
— PMO India (@PMOIndia) June 28, 2025