Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸೇವಾ ತೀರ್ಥದಲ್ಲಿ ನಡೆದ ಯೋಗ ಸಭೆ


ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ಹೊಸ ದೆಹಲಿಯ ಸೇವಾ ತೀರ್ಥದಲ್ಲಿ ಯೋಗ ಸಭೆಯನ್ನು ಆಯೋಜಿಸಲಾಗಿತ್ತು.

ಪ್ರಧಾನ ಮಂತ್ರಿ ಕಾರ್ಯಾಲಯ, ಕ್ಯಾಬಿನೆಟ್ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದ (NSCS) ಅಧಿಕಾರಿಗಳು ಈ ಯೋಗ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಧಾನ ಮಂತ್ರಿ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ;

“ಇಂದು ಯೋಗ ದಿನದಂದು ಸೇವಾ ತೀರ್ಥದಲ್ಲಿ ಯೋಗ ಸಭೆಯನ್ನು ನಡೆಸಲಾಯಿತು, ಇದರಲ್ಲಿ ಪ್ರಧಾನ ಮಂತ್ರಿ ಕಾರ್ಯಾಲಯ, ಕ್ಯಾಬಿನೆಟ್ ಸಚಿವಾಲಯ ಮತ್ತು NSCS ಅಧಿಕಾರಿಗಳು ಭಾಗವಹಿಸಿದ್ದರು.”

 

*****