ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಅಟಲ್ ಪಿಂಚಣಿ (ಎಪಿವೈ) ಯನ್ನು 2030-31ರ ಹಣಕಾಸು ವರ್ಷದವರೆಗೆ ಮುಂದುವರಿಸಲು ಅನುಮೋದನೆ ನೀಡಿದೆ. ಇದರೊಂದಿಗೆ ಪ್ರಚಾರ ಮತ್ತು ಅಭಿವೃದ್ಧಿ ಚಟುವಟಿಕೆಗಳು ಹಾಗೂ ‘ಗ್ಯಾಪ್ ಫಂಡಿಂಗ್’ (ಹಣಕಾಸಿನ ಅಂತರವನ್ನು ಭರಿಸುವಿಕೆ) ಬೆಂಬಲವನ್ನು ವಿಸ್ತರಿಸಲಾಗಿದೆ.
ಅನುಷ್ಠಾನ ತಂತ್ರ
ಈ ಯೋಜನೆಯು ಸರ್ಕಾರದ ಈ ಕೆಳಗಿನ ಬೆಂಬಲದೊಂದಿಗೆ 2030-31ರವರೆಗೆ ಮುಂದುವರಿಯುತ್ತದೆ:
I. ಅಸಂಘಟಿತ ವಲಯದ ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವುದು, ಸಾಮರ್ಥ್ಯ ವೃದ್ಧಿ ಸೇರಿದಂತೆ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಚಾರ ಮತ್ತು ಅಭಿವೃದ್ಧಿ ಚಟುವಟಿಕೆಗಳು.
II. ಯೋಜನೆಯ ಕಾರ್ಯಸಾಧ್ಯತೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ಅದರ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ‘ಗ್ಯಾಪ್ ಫಂಡಿಂಗ್’ (ಹಣಕಾಸಿನ ಅಂತರವನ್ನು ಭರಿಸುವಿಕೆ).
ಪ್ರಮುಖ ಪರಿಣಾಮ:
ಹಿನ್ನೆಲೆ
*****
देशभर के असंगठित क्षेत्र के अपने श्रमिक भाई-बहनों के कल्याण के लिए हम प्रतिबद्ध हैं। इसी कड़ी में आज हमारी सरकार ने अटल पेंशन योजना को 2030-31 तक जारी रखने को मंजूरी दी है। इससे निम्न-आय वर्ग और असंगठित क्षेत्र के श्रमिकों के लिए वृद्धावस्था आय सुरक्षा सुनिश्चित होगी।…
— Narendra Modi (@narendramodi) January 21, 2026