Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅತ್ಯುನ್ನತ ಆಧ್ಯಾತ್ಮಿಕ ಸಾಧನೆಯ ಮಾರ್ಗವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅತ್ಯುನ್ನತ ಆಧ್ಯಾತ್ಮಿಕತೆಗೆ ಕಾರಣವಾಗುವ ಪ್ರಮುಖ ಸದ್ಗುಣಗಳಾದ ಅಧ್ಯಯನ, ತಪಸ್ಸು, ಬುದ್ಧಿವಂತಿಕೆ, ಸ್ವಯಂ ಸಂಯಮ, ಅಹಿಂಸೆ ಮತ್ತು ಗುರುವಿನ ಸೇವೆಯನ್ನು ಪ್ರತಿಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

“विद्याभ्यासस्तपो ज्ञानमिन्द्रियाणां च संयमः।
अहिंसा गुरुसेवा च निःश्रेयसकरं परम्॥”

 

*****