Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಮರನಾಥ ಯಾತ್ರಿಕರಿಗೆ ಪ್ರಧಾನಮಂತ್ರಿ ಅವರು ಪತ್ರ ಬರೆದು, ಪವಿತ್ರ ಯಾತ್ರೆಯನ್ನು ಪಂಚ ಸಂಕಲ್ಪಗಳೊಂದಿಗೆ ಸಂಬಂಧ ಕಲ್ಪಿಸಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರ್ಷಿಕ ಅಮರನಾಥ ಯಾತ್ರೆ ಕೈಗೊಳ್ಳುತ್ತಿರುವ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದು, ಅವರ ಯಾತ್ರೆ ಎಲ್ಲ ರೀತಿಯಲ್ಲೂ ಸುರಕ್ಷಿತ ಹಾಗೂ ಶುಭಕರವಾಗಿರಲಿ ಎಂದು ಹಾರೈಸಿದ್ದಾರೆ. “ಬಾಬಾ ಬರ್ಫಾನಿ ಅವರ ದರ್ಶನಕ್ಕೆ ಸಂಬಂಧಿಸಿದ ಅಮರನಾಥ ಯಾತ್ರೆಯು ನಮ್ಮ ಆಧ್ಯಾತ್ಮಿಕ ಪರಂಪರೆ ಮತ್ತು ಸಾಂಸ್ಕೃತಿಕ ಏಕತೆಯ ಶಾಶ್ವತ ಅಧ್ಯಾಯವಾಗಿದೆ” ಎಂದು ಶ್ರೀ ಮೋದಿ ಹೇಳಿದ್ದಾರೆ.

ಅಲ್ಲದೆ, ಪವಿತ್ರ ಅಮರನಾಥ ಯಾತ್ರೆಯನ್ನು ಪಂಚ ಸಂಕಲ್ಪಗಳೊಂದಿಗೆ ಜೋಡಿಸಿ ಯಾತ್ರಿಕರಿಗೆ ತಾವು ಪತ್ರ ಬರೆದಿರುವುದಾಗಿ ಪ್ರಧಾನಮಂತ್ರಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ತಿಳಿಸಿದ್ದಾರೆ:

बाबा बर्फानी के दर्शन से जुड़ी श्री अमरनाथ यात्रा हमारी आध्यात्मिक परंपरा और सांस्कृतिक एकता का शाश्वत अध्याय है। मेरी कामना है कि शिवभक्तों की यह यात्रा हर तरह से सुरक्षित और मंगलमय हो! इस पावन अवसर पर श्रद्धालुओं के लिए पांच संकल्पों से जुड़ा मेरा यह पत्र…

 

*****