Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ: ಪ್ರಧಾನ ಮಂತ್ರಿಯವರು ಹರ್ಷ ವ್ಯಕ್ತಪಡಿಸಿದ್ದಾರೆ


ಫೆಬ್ರವರಿ 24 ಮತ್ತು 25, 2020 ರಂದು ಮುಂಬರುವ ಅಮೆರಿಕ ಅಧ್ಯಕ್ಷರು ಭಾರತಕ್ಕೆ ನೀಡುವ ಭೇಟಿಯ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದರು. ಈ ಭೇಟಿ ಬಹಳ ವಿಶೇಷವಾದದ್ದು ಮತ್ತು ಉಭಯ ದೇಶಗಳ ಸ್ನೇಹ ಸಂಬಂಧವನ್ನು ಮತ್ತಷ್ಟು ಬಲಪಡಿಸುವಲ್ಲಿ ಬಹಳ ಮುಖ್ಯವಾಗಲಿದೆ ಎಂದು ಅವರು ಹೇಳಿದರು.