Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕಲಿಕೋ ಪೌಲ್ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕಲಿಕೋ ಪೌಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಕಲಿಕೋ ಪೌಲ್ ಅವರ ಅಗಲಿಕೆಯ ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬ ಹಾಗೂ ಬೆಂಬಲಿಗರೊಂದಿಗೆ ನನ್ನ ಸಂವೇದನೆ ಇದೆ. ಅರುಣಾಚಲ ಪ್ರದೇಶಕ್ಕೆ ಅವರು ಮಾಡಿರುವ ಸೇವೆ ಸ್ಮರಣೀಯ “, ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.

***