Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಸ್ಸಾಂ ಮತ್ತು ರಾಜಾಸ್ತಾನದ ಪ್ರವಾಹ ಪೀಡಿತರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂ ಮತ್ತು ರಾಜಾಸ್ತಾನ ಪ್ರವಾಹದಲ್ಲಿ ಜೀವ ಕಳೆದುಕೊಂಡವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಅಸ್ಸಾಂ ಮತ್ತು ರಾಜಾಸ್ತಾನ ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನೂ ಪ್ರಧಾನಿಯವರು ಪ್ರಕಟಿಸಿದ್ದಾರೆ.

***

AKT/NT/HS