Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಸ್ಸಾಂ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿ ಭೇಟಿ


ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಸರ್ಮಾ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“ ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”

 

 

*****