Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಸ್ಸಾಂ ಮುಖ್ಯಮಂತ್ರಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 


ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಕುರಿತು ಪ್ರಧಾನಮಂತ್ರಿ ಕಚೇರಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದೆ;

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ@narendramodi ಅವರನ್ನು ಭೇಟಿಯಾದರು.

@CMOfficeAssam”

******