Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಹಮದಾಬಾದ್ ಮೆಟ್ರೋ ಹಂತ–2ರ ಉದ್ಘಾಟನೆಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ಅಹಮದಾಬಾದ್ ಮೆಟ್ರೋ ಹಂತ–2ರ ಉದ್ಘಾಟನೆಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ


ಅಹಮದಾಬಾದ್ ಮೆಟ್ರೋ ಹಂತ–2ರ ಉದ್ಘಾಟನೆಯ ಕೆಲವು ಕ್ಷಣಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:  

“ಅಹಮದಾಬಾದ್‌ನ ಮೂಲಸೌಕರ್ಯವನ್ನು ಬಲಪಡಿಸುವ ನಮ್ಮ ಬದ್ಧತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇಂದು ಅಹಮದಾಬಾದ್ ಮೆಟ್ರೋ ಹಂತ–2ರ ಉಳಿದ ಭಾಗವಾದ ಸೆಕ್ಟರ್ 10ಎಯಿಂದ ಮಹಾತ್ಮಾ ಮಂದಿರದವರೆಗಿನ ಮಾರ್ಗವನ್ನು ಉದ್ಘಾಟಿಸಲಾಯಿತು. ಇದು ಅಹಮದಾಬಾದ್ ಮತ್ತು ಗಾಂಧಿನಗರದ ಜನರ ಜೀವನವನ್ನು ಮತ್ತಷ್ಟು ಸುಲಭಗೊಳಿಸಲಿದೆ.”

 

 

*****