Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರಪ್ರದೇಶದ ಅಪಘಾತದಲ್ಲಿ ಆದ ಸಾವು ನೋವಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ ಸಾವು ನೋವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

“ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಸಾವು ನೋವಿನಿಂದ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬದವರಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳಿಗೆ ನನ್ನ ಪ್ರಾರ್ಥನೆ ಇದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/NT