ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ
“ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೋಣಿ ದುರಂತದ ಬಗ್ಗೆ ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಕಾಣೆಯಾಗಿರುವವರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ “, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
****
Anguished by the capsizing of a boat in Andhra Pradesh’s East Godavari district. Condolences to the bereaved families. I pray for the safety of those missing.
— Narendra Modi (@narendramodi) May 15, 2018