Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಫ್ಘಾನಿಸ್ತಾನದ ಮಾಜರ್ –ಐ-ಷರೀಫ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.

“ಮಜಾರ್ ಐ ಷರೀಪ್ ನಲ್ಲಿ ನಡೆದಹೇಡಿತನದಿಂದ ಕೂಡಿದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಮ್ಮ ಸಂತಾಪ ಹಾಗೂ ಪ್ರಾಥನೆ ಇದೆ”, ಎಂದು ಪ್ರಧಾನಿ ತಿಳಿಸಿದ್ದಾರೆ. .

AKT/NT