ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಆಸ್ಟ್ರೇಲಿಯನ್ ಮುಕ್ತ ಸೂಪರ್ ಸೀರೀಸ್ ಪ್ರಶಸ್ತಿ ಗೆದ್ದ ಭಾರತದ ಬ್ಯಾಟ್ಮಿಂಟನ್ ಪಟು ಕಿಡಂಬಿ ಶ್ರೀಕಾಂತ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
” ಆಸ್ಟ್ರೇಲಿಯಾ ಮುಕ್ತ ಪಂದ್ಯಾವಳಿಯಲ್ಲಿ ಕಿಡಂಬಿ ಶ್ರೀಕಾಂತ್ ಅವರ ಗೆಲವು ನಮಗೆಲ್ಲರಿಗೂ ನಿಜಕ್ಕೂ ಹೆಮ್ಮೆ ತಂದಿದೆ. ಮತ್ತೊಂದು ಅಭೂತಪೂರ್ವ ಗೆಲುವಿಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.
***
AK – 166890
PM @narendramodi congratulates @srikidambi for his accomplishments during #MannKiBaat.
— PMO India (@PMOIndia) June 25, 2017
We are really proud of the victory of @srikidambi in the Australian Open. I congratulate him for yet another wonderful win.
— Narendra Modi (@narendramodi) June 25, 2017