Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಂಡೋನೇಷಿಯಾ ಮುಕ್ತ ಸೂಪರ್ ಸೀರೀಸ್ ಪಂದ್ಯಾವಳಿಯ ಪ್ರಶಸ್ತಿ ಗೆದ್ದ ಭಾರತದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಇಂಡೋನೇಷಿಯಾ ಮುಕ್ತ ಸೂಪರ್ ಸೀರೀಸ್ ಪಂದ್ಯಾವಳಿಯ ಪ್ರಶಸ್ತಿ ಗೆದ್ದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಕಿಡಂಬಿ ಶ್ರೀಕಾಂತ್ ಗೆ ಅಭಿನಂದನೆಗಳು, ಇಂಡೋನೇಷಿಯಾ ಮುಕ್ತ ಸೂಪರ್ ಸೀರೀಸ್ ಪಂದ್ಯಾವಳಿಯಲ್ಲಿನ ನಿಮ್ಮ ವಿಜಯದಿಂದ ನಾವು ತುಂಬಾ ಸಂತುಷ್ಟರಾಗಿದ್ದೇವೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/AK