Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಘೋಷಿಸಿದ ಪ್ರಧಾನಮಂತ್ರಿ


ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ವಿಡಿಯೋ ಸಂದೇಶದ ಮೂಲಕ ಘೋಷಿಸಿದರು.

ಗುರುವಾರ ತಡರಾತ್ರಿ ಎಕ್ಸ್ ಖಾತೆಯಲ್ಲಿ ಮಾಡಿದ ಪೋಸ್ಟ್‌ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

“ನಾಳೆಯ ಸಂಪುಟ ಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳು ಚರ್ಚೆಗೆ ಬರಲಿವೆ!”

 

*****