Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಂದು ಬ್ಯಾಂಕಾಕ್‌ನಲ್ಲಿ ನಡೆಯಲಿರುವ ‘ಸಾವಸ್ಡೀ ಪಿಎಂ ಮೋದಿ’ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಮಾತನಾಡುವರು


ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ 6 ಗಂಟೆಗೆ ಬ್ಯಾಂಕಾಕ್‌ನಲ್ಲಿ ನಡೆಯಲಿರುವ ‘ಸಾವಸ್ಡೀ ಪಿಎಂ ಮೋದಿ’ ಸಮುದಾಯ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಥೈಲ್ಯಾಂಡ್‌ನ ಹಲವಾರು ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ.