Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇರಾಕ್ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅಲಿ ಫಾಲಿಹ್ ಕದೀಮ್ ಅಲ್-ಜೈದಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇರಾಕ್ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಫಾಲಿಹ್ ಕದೀಮ್ ಅಲ್-ಝೈದಿ ಅವರನ್ನು ಅಭಿನಂದಿಸಿದ್ದಾರೆ. ಭಾರತವು ಇರಾಕ್ ನೊಂದಿಗಿನ ತನ್ನ ದೀರ್ಘಕಾಲೀನ ಮತ್ತು ಸ್ನೇಹಪರ ಸಂಬಂಧಗಳನ್ನು ಹೆಚ್ಚು ಗೌರವಿಸುತ್ತದೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದೃಢವಾಗಿ ಬದ್ಧವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ಇರಾಕ್ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅಲಿ ಫಾಲಿಹ್ ಕದೀಮ್ ಅಲ್-ಝೈದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಭಾರತವು ಇರಾಕ್ ನೊಂದಿಗಿನ ತನ್ನ ದೀರ್ಘಕಾಲೀನ ಮತ್ತು ಸ್ನೇಹಪರ ಸಂಬಂಧಗಳನ್ನು ಹೆಚ್ಚು ಗೌರವಿಸುತ್ತದೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದೃಢವಾಗಿ ಬದ್ಧವಾಗಿದೆ.

ನಾನು ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಮತ್ತು ನಮ್ಮ ಎರಡು ರಾಷ್ಟ್ರಗಳ ಹಂಚಿಕೆಯ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.”

 

*****