Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇರಾಖ್ ಮತ್ತು ಇರಾನ್ ಭೂಕಂಪದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇರಾನ್ ಮತ್ತು ಇರಾಖ್ ನ ಕೆಲವು ಭಾಗದಲ್ಲಿ ಸಂಭವಿಸಿದ ಭೂಕಂಪದಲ್ಲಿ ಉಂಟಾಗಿರುವ ಜೀವ ಹಾನಿಯ ಬಗ್ಗೆ ಸಂತಾಪ ಸೂಚಿಸಿದ್ದಾರೆ.

“ಇರಾನ್ ಮತ್ತು ಇರಾಖ್ ನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ತಮ್ಮ ಆಪ್ತೇಷ್ಟರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಸಂವೇದನೆ ಇದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.