Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಸ್ತಾನ್ಬುಲ್ ಭಯೋತ್ಪಾದಕ ದಾಳಿಯನ್ನು ಕಟುವಾಗಿ ಖಂಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟರ್ಕಿಯ ಇಸ್ತಾನ್ಬುಲ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಕಟುವಾಗಿ ಖಂಡಿಸಿದ್ದಾರೆ.

“ಇಸ್ತಾನ್ಬುಲ್ ದಾಳಿ ಅಮಾನವೀಯ ಮತ್ತು ಭಯಾನಕ. ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ನನ್ನ ನೋವೂ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***

AKT/NT