ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಅಧಾ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
“ಈದ್ ಉಲ್-ಅಧಾ ಶುಭಾಶಯಗಳು! ಈ ಸಂದರ್ಭವು ನಮ್ಮ ಸಮಾಜದಲ್ಲಿ ಸಹೋದರತ್ವ ಮತ್ತು ಸಂತೋಷದ ಮನೋಭಾವವನ್ನು ಗಾಢವಾಗಿಸಲಿ. ಪ್ರತಿಯೊಬ್ಬರ ಯಶಸ್ಸು ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ.”
*****
Eid ul-Adha greetings! May this occasion deepen the spirit of brotherhood and happiness in our society. Praying for everyone’s success and good health.
— Narendra Modi (@narendramodi) May 28, 2026