Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈದ್ –ಉಲ್ – ಜುಹಾ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಜುಹಾ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಈದ್-ಉಲ್- ಜುಹಾ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಏಕತೆಯ ಸ್ಫೂರ್ತಿಯನ್ನು ಹೆಚ್ಚಿಸಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***

AKT/HS