ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಈದ್ – ಉಲ್ – ಫಿತರ್ ಹಬ್ಬದ ಸಂದರ್ಭದಲ್ಲಿ ಶುಭಾಶಯ ಸಲ್ಲಿಸಿದ್ದಾರೆ.
“ಈದ್ – ಉಲ್ – ಫಿತರ್ ಶುಭಾಶಯಗಳು! ಈ ಪವಿತ್ರ ದಿನವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಭ್ರಾತೃತ್ವದ ಸ್ಫೂರ್ತಿಯನ್ನು ಹೆಚ್ಚಿಸಲಿ”, ಎಂದು ಪ್ರಧಾನಿ ತಿಳಿಸಿದ್ದಾರೆ.
Eid-ul-Fitr greetings! May this auspicious day further the spirit of peace and brotherhood in our society.
— Narendra Modi (@narendramodi) June 26, 2017