Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈಸ್ಟರ್ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಈಸ್ಟರ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಪ್ರತಿಯೊಬ್ಬರಿಗೂ ಈಸ್ಟರ್ ಶುಭಶಯಗಳು! ಯೇಸು ಕ್ರಿಸ್ತರ ಬೋಧನೆಗಳು ನಮ್ಮ ಸಮಾಜದಲ್ಲಿ ಸೌಹಾರ್ದತೆ, ಏಕತೆ ಮತ್ತು ಸಹಾನುಭೂತಿಯ ಸ್ಫೂರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/SH