ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉಜ್ಬೇಕಿಸ್ತಾನದ ಅಧ್ಯಕ್ಷ ಶ್ರೀ ಇಸ್ಲಾಮ್ ಕರಿಮೋವ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
“ಉಜ್ಬೇಕಿಸ್ತಾನದ ಅಧ್ಯಕ್ಷ ಶ್ರೀ ಇಸ್ಲಾಮ್ ಕರಿಮೋವ್ ಅವರ ನಿಧನಕ್ಕೆ ನಾನು ಸಂತಾಪ ಸೂಚಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ”, ಎಂದು ಪ್ರಧಾನಿ ತಿಳಿಸಿದ್ದಾರೆ.
AKT/AK