Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಈತ್ ಅಪಘಾತಕ್ಕೆ ಪ್ರಧಾನಿ ಆಘಾತ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಈತ್ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಉಂಟಾದ ಸಾವು ನೋವಿಗೆ ಸಂತಾಪ ಸೂಚಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನೂ ಘೋಷಿಸಿದ್ದಾರೆ.

“ಯು.ಪಿ.ಯ ಈತ್ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

***

AKT/HS