Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಏತ್ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಏತ್ ಜಿಲ್ಲೆಯಲ್ಲಿನ ರಸ್ತೆ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಉತ್ತರ ಪ್ರದೇಶದ ಏತ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಆಘಾತವಾಗಿದೆ. ನಾನು ಘಟನೆಯಲ್ಲಿ ಮೃತಪಟ್ಟ ಕುಟುಂಬದ ದುಃಖ ಹಂಚಿಕೊಳ್ಳುತ್ತೇನೆ ಮತ್ತು ಎಳೆಯ ಮಕ್ಕಳ ಸಾವಿಗೆ ಸಂತಾಪ ಸೂಚಿಸುತ್ತೇನೆ.

ಏತ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

***