Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ರೈಲು ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪಿ.ಎಂ.ಎನ್.ಆರ್.ಎಫ್.ನಿಂದ ಘೋಷಿಸಿದ ಪ್ರಧಾನಿ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ರೈಲು ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಪಿ.ಎಂ.ಎನ್.ಆರ್.ಎಫ್.ನಿಂದ ಘೋಷಿಸಿದ್ದಾರೆ. ಇದು ರೈಲ್ವೆ ಇಲಾಖೆ ಪ್ರಕಟಿಸುವ ಯಾವುದೇ ಪರಿಹಾರಕ್ಕೆ ಹೆಚ್ಚುವರಿಯಾದುದಾಗಿದೆ.