Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಸಚಿವ ಶ್ರೀ ವಿಜಯ್ ಕಶ್ಯಪ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಚಿವ ಶ್ರೀ ವಿಜಯ್ ಕಶ್ಯಪ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, “भाजपा नेता और उत्तर प्रदेश सरकार में मंत्री विजय कश्यप जी के निधन से अत्यंत दुख हुआ है। वे जमीन से जुड़े नेता थे और सदा जनहित के कार्यों में समर्पित रहे। शोक की इस घड़ी में उनके परिजनों और प्रशंसकों के प्रति मेरी संवेदनाएं। ओम शांति!” ಎಂದು ತಿಳಿಸಿದ್ದಾರೆ.

***