Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉದಾತ್ತ ಅಥವಾ ಮಹತ್ವದ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಇದು ಮಹತ್ವದ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯ ಮಾಡುವ ಗುಣಗಳನ್ನು ಬಿಂಬಿಸುತ್ತದೆ:

अभयं सत्त्वसंशुद्धिः ज्ञानयोगव्यवस्थितिः।

दानं दमश्च यज्ञश्च स्वाध्यायस्तप आर्जवम्।।

ಈ ಶ್ಲೋಕವು ನಿಜವಾದ ಮಾನವ ಮಹತ್ವವನ್ನು ವ್ಯಕ್ತಿತ್ವದ ಬಲ, ನೈತಿಕ ನಡೆ, ಜ್ಞಾನ ಮತ್ತು ಮಾನವತೆಯ ಸೇವೆಯಿಂದ ಅಳೆಯಲಾಗುತ್ತದೆ ಎಂದು ಒತ್ತಿಹೇಳುತ್ತದೆ.

ಪ್ರಧಾನಮಂತ್ರಿ ಅವರು  ಎಕ್ಸ್  ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

अभयं सत्त्वसंशुद्धिः ज्ञानयोगव्यवस्थितिः।
दानं दमश्च यज्ञश्च स्वाध्यायस्तप आर्जवम्।।

 

*****