Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರ ಜನ್ಮದಿನದ ಶುಭಾಶಯಗಳಿಗೆ ಕೃತಜ್ಞತೆ ಸಲ್ಲಿಸಿದ್ದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮದಿನದ ಹೃದಯಪೂರ್ವಕ ಹಾಗೂ ಆತ್ಮೀಯ ಶುಭಾಶಯಗಳಿಗಾಗಿ ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. “ಪ್ರತಿಯೊಬ್ಬ ಪ್ರಜೆಯನ್ನು ಸಶಕ್ತೀಕರಣಗೊಳಿಸಲು, ಅಭಿವೃದ್ಧಿಯ ಫಲಗಳು ದೇಶದ ಪ್ರತಿಯೊಂದು ಮೂಲೆಗೂ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ವಿಕಸಿತ ಭಾರತ ನಿರ್ಮಾಣದ ನಮ್ಮ ಸಾಮೂಹಿಕ ಸಂಕಲ್ಪವನ್ನು ಈಡೇರಿಸಲು ನಾವು ನವೀಕೃತ ಶಕ್ತಿ ಹಾಗೂ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತೇವೆ” ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಶ್ರೀ ಮೋದಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರೇ, ನಿಮ್ಮ ಹೃದಯಪೂರ್ವಕ ಹಾಗೂ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು.

ಪ್ರತಿಯೊಬ್ಬ ಪ್ರಜೆಯನ್ನು ಸಶಕ್ತೀಕರಣಗೊಳಿಸಲು, ಅಭಿವೃದ್ಧಿಯ ಫಲಗಳು ದೇಶದ ಪ್ರತಿಯೊಂದು ಮೂಲೆಗೂ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ವಿಕಸಿತ ಭಾರತ ನಿರ್ಮಾಣದ ನಮ್ಮ ಸಾಮೂಹಿಕ ಸಂಕಲ್ಪವನ್ನು ಈಡೇರಿಸಲು ನಾವು ನವೀಕೃತ ಶಕ್ತಿ ಹಾಗೂ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತೇವೆ.

@CPR_VP

 

*****