Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಲ್ಲರಿಗೂ ಸಂತೋಷದ ಕ್ರಿಸ್‌ಮಸ್ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷದ ಕ್ರಿಸ್‌ಮಸ್ ಎಲ್ಲರಿಗೂ ಶಾಂತಿ, ಕರುಣೆ ಮತ್ತು ಭರವಸೆಯನ್ನು ಮೂಡಿಸಲಿ ಎಂದು ಹಾರೈಸಿದ್ದಾರೆ. ”ಯೇಸುಕ್ರಿಸ್ತನ ಬೋಧನೆಗಳು ನಮ್ಮ ಸಮಾಜದಲ್ಲಿ ಸಾಮರಸ್ಯವನ್ನು ಬಲವರ್ಧನೆಗೊಳಿಸಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಸಂತೋಷದ ಕ್ರಿಸ್‌ಮಸ್ ಎಲ್ಲರಿಗೂ ಶಾಂತಿ, ಕರುಣೆ ಮತ್ತು ಭರವಸೆಯನ್ನು ತುಂಬಲಿ ಎಂದು ಹಾರೈಸುತ್ತೇನೆ. ಯೇಸುಕ್ರಿಸ್ತನ ಬೋಧನೆಗಳು ನಮ್ಮ ಸಮಾಜದಲ್ಲಿ ಸಾಮರಸ್ಯವನ್ನು ಬಲವರ್ಧನೆಗೊಳಿಸಲಿ.’’

 

*****