Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಮ್ಸ್ ನಲ್ಲಿ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಮ್ಸ್ ನಲ್ಲಿಂದು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರು ಶ್ರೀ ವಾಜಪೇಯಿ ಅವರ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ವೈದ್ಯರೊಂದಿಗೂ ಮಾತನಾಡಿದ ಪ್ರಧಾನಿ, ಶ್ರೀ ವಾಜಪೇಯಿ ಅವರ ಆರೋಗ್ಯ ವಿಚಾರಿಸಿಕೊಂಡರು.

ಶ್ರೀ ನರೇಂದ್ರ ಮೋದಿ ಅವರು ಸುಮಾರು 50 ನಿಮಿಷಗಳ ಕಾಲ ಏಮ್ಸ್ ನಲ್ಲಿದ್ದರು.

***