ಪಿಎಂಇಂಡಿಯಾ
ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ 10 ಮೀಟರ್ ಏರ್ ರೈಫಲ್ ಪಂದ್ಯದಲ್ಲಿ ಕಂಚಿನ ಪದಕ ಗೆದ್ದಿರುವ ರುದ್ರಾಂಕ್ಷ್ ಬಾಳಾಸಾಹೇಬ್ ಪಾಟೀಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪಂದ್ಯದುದ್ದಕ್ಕೂ ಅವರ ಏಕ್ರಾಗ್ರತೆಯ ಗಮನ ಮತ್ತು ಶಿಸ್ತು ಶ್ಲಾಘನೀಯ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಏಷ್ಯನ್ ಗೇಮ್ಸ್ ನ ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ರುದ್ರಾಂಕ್ಷ್ ಬಾಳಾಸಾಹೇಬ್ ಪಾಟೀಲ್ ಅವರಿಗೆ ಅಭಿನಂದನೆಗಳು! ಪಂದ್ಯವಿಡೀ ಅವರ ಗಮನ ಮತ್ತು ಶಿಸ್ತು ಶ್ಲಾಘನೀಯ.
ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi
*****
Congrats to Rudrankksh Balasaheb Patil for winning a Bronze in the 10m Air Rifle Men’s Asian Games event! His focus and discipline were commendable throughout. Best wishes for the endeavours ahead: PM @narendramodi pic.twitter.com/ossqgjKHE3
— PMO India (@PMOIndia) September 21, 2026