Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಗೇಮ್ಸ್ ನ ಪುರುಷರ 1500 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಗುಲ್ವೀರ್ ಸಿಂಗ್ ಗೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯನ್ ಗೇಮ್ಸ್ ನ ಪುರುಷರ 1500 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವೈಯಕ್ತಿಕ ಅತ್ಯುತ್ತಮ ಸಾಧನೆಯಾಗಿದ್ದರಿಂದ ಅವರ ಸಾಧನೆ ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಭಾರತವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

“ಏಷ್ಯನ್ ಗೇಮ್ಸ್ ನಲ್ಲಿ ಪುರುಷರ 1500 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರಿಗೆ ಅಭಿನಂದನೆಗಳು! ವೈಯಕ್ತಿಕ ಅತ್ಯುತ್ತಮ ಸಾಧನೆಯಾಗಿದ್ದರಿಂದ ಅವರ ಸಾಧನೆ ಹೆಚ್ಚು ವಿಶೇಷವಾಗಿದೆ. ಭಾರತ ಅವರ ಬಗ್ಗೆ ಹೆಮ್ಮೆಪಡುತ್ತದೆ: ಪ್ರಧಾನಮಂತ್ರಿ @narendramodi”

 

*****