ಪಿಎಂಇಂಡಿಯಾ
ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ಹಾಕಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
“ನಮ್ಮ ಹಾಕಿ ತಂಡದ ಬಗ್ಗೆ ಹೆಮ್ಮೆ ಪಡುತ್ತೇನೆ. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ನಿಮಗೆ ಅಭಿನಂದನೆಗಳು ”, ಎಂದು ಪ್ರಧಾನಿ ತಿಳಿಸಿದ್ದಾರೆ.
AKT/NT
Very proud of our hockey team. Congratulations on winning the Asian Champions Trophy. @TheHockeyIndia
— Narendra Modi (@narendramodi) October 30, 2016