ಏಷ್ಯನ್ ಪ್ಯಾರಾ ಕ್ರೀಡಾಕೂಟ 2026ರಲ್ಲಿ ಪುರುಷರ ಶಾಟ್ ಪುಟ್ ಎಫ್ 40 ಸ್ಪರ್ಧೆಯಲ್ಲಿ ಕಂಚು ಪದಕ ಗೆದ್ದ ರವಿ ರೊಂಗಾಲಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ಇದು ಮತ್ತೊಂದು ಉತ್ತಮ ಸಾಧನೆ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವರ ನಿರಂತರ ಯಶಸ್ಸು, ಕ್ರೀಡೆಯ ಮೇಲಿನ ಅವರ ಸಮರ್ಪಣೆ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಎಕ್ಸ್ ತಾಣದಲ್ಲಿ , ಪ್ರಧಾನಮಂತ್ರಿಯವರ ಕಾರ್ಯಾಲಯ ಈ ರೀತಿ ಸಂದೇಶ ಹಂಚಿಕೊಂಡಿದೆ:
“ರವಿ ರೊಂಗಾಲಿ ಅವರಿಂದ ಮತ್ತೊಂದು ಉತ್ತಮ ಸಾಧನೆ!
ಏಷ್ಯನ್ ಪ್ಯಾರಾ ಕ್ರೀಡಾಕೂಟ 2026ರಲ್ಲಿ ಪುರುಷರ ಶಾಟ್ ಪುಟ್ ಎಫ್ 40 ಸ್ಪರ್ಧೆಯಲ್ಲಿ ಕಂಚು ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವರ ನಿರಂತರ ಯಶಸ್ಸು, ಕ್ರೀಡೆಯ ಮೇಲಿನ ಅವರ ಸಮರ್ಪಣೆ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಮಂತ್ರಿ @narendramodi”
*****