ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಪುರುಷರ ಡಿಸ್ಕಸ್ F37 ಸ್ಪರ್ಧೆಯಲ್ಲಿ ವೈಯಕ್ತಿಕ ಅತ್ಯುತ್ತಮ ಎಸೆತದೊಂದಿಗೆ ಕಂಚು ಗೆದ್ದ ಹ್ಯಾನಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ಗೆ ಅವರ ಸಾಧನೆ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿರುವ ಶ್ರೀ ನರೇಂದ್ರ ಮೋದಿ, ಹ್ಯಾನಿ ಅವರು ನಿರಂತರವಾಗಿ ಮಿಂಚಲಿ ಮತ್ತು ದೇಶಕ್ಕೆ ಹೆಚ್ಚಿನ ಪ್ರಶಸ್ತಿಗಳನ್ನು ತರುತ್ತಾರೆ ಎಂದು ಆಶಿಸಿದ್ದಾರೆ.
ಪ್ರಧಾನ ಮಂತ್ರಿ ಕಚೇರಿ ತನ್ನ ಸಾಮಾಜಿಕ ಜಾಲತಾನ X ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದೆ:
“ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಪುರುಷರ ಡಿಸ್ಕಸ್ F37 ಸ್ಪರ್ಧೆಯಲ್ಲಿ ವೈಯಕ್ತಿಕ ಅತ್ಯುತ್ತಮ ಎಸೆತದೊಂದಿಗೆ ಕಂಚು ಗೆದ್ದ ಹ್ಯಾನಿಗೆ ಅಭಿನಂದನೆಗಳು. ಅವರ ಸಾಧನೆ ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ಗೆ ಹೆಮ್ಮೆಯ ಕ್ಷಣವಾಗಿದೆ. ಅವರು ಮಿಂಚುತ್ತಲೇ ಇರಲಿ ಮತ್ತು ದೇಶಕ್ಕೆ ಹೆಚ್ಚಿನ ಪ್ರಶಸ್ತಿಗಳನ್ನು ತರಲಿ: ಪ್ರಧಾನಮಂತ್ರಿ @narendramodi”
*****
Congratulations to Haney on winning Bronze in the Men’s Discus F37 event at the Asian Para Games with a Personal Best throw. His achievement is a proud moment for Indian para athletics. May he continue to shine and bring more laurels to the country: PM @narendramodi
— PMO India (@PMOIndia) October 22, 2026