2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಪುರುಷರ – 65 ಕೆಜಿ ಪ್ಯಾರಾ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅಶೋಕ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.
ಅವರ ಪರಿಶ್ರಮ ಮತ್ತು ಆತ್ಮವಿಶ್ವಾಸದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅಶೋಕ್ ಅವರ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸಿ, ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ.
Xನ ಪೋಸ್ಟ್‌ನಲ್ಲಿ, ಪ್ರಧಾನಮಂತ್ರಿಯವರ ಕಾರ್ಯಾಲಯವು ಹೀಗೆ ಹಂಚಿಕೊಂಡಿದೆ:
“ಅಶೋಕ್ ಅವರಿಂದ ಅತ್ಯುತ್ತಮ ಪ್ರದರ್ಶನ! ಏಷ್ಯನ್ ಪ್ಯಾರಾ ಕ್ರೀಡಾಕೂಟ 2026ರ ಪುರುಷರ – 65 ಕೆಜಿ ಪ್ಯಾರಾ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಅವರ ಪರಿಶ್ರಮ ಮತ್ತು ಆತ್ಮವಿಶ್ವಾಸದ ಬಗ್ಗೆ ಹೆಮ್ಮೆಯಿದೆ. ಮುಂಬರುವ ಅವರ ಪ್ರಯತ್ನಗಳಿಗೆ ಶುಭಾಶಯಗಳು: ಪ್ರಧಾನಮಂತ್ರಿ @narendramodi”
*****
An outstanding performance by Ashok! Congratulations on winning the Silver in the Men's -65kg Para Powerlifting event at the Asian Para Games 2026. Proud of his perseverance and self-belief. Best wishes for the upcoming endeavours: PM @narendramodi
— PMO India (@PMOIndia) October 20, 2026