Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಜಯಂತಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ 400 ಮೀಟರ್ ಟಿ47 ವಿಭಾಗದಲ್ಲಿ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕ ಗೆದ್ದ ಜಯಂತಿ ಅವರನ್ನು ಇಂದು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ  ಹಂಚಿಕೊಂಡಿದೆ:

“ಅದ್ಭುತ ಬೆಳ್ಳಿ ಪದಕ!

ಜಯಂತಿ ಅವರು 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹಿಳೆಯರ 400 ಮೀಟರ್ ಟಿ47 ವಿಭಾಗದಲ್ಲಿ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಅವರ ಕಠಿಣ ಪರಿಶ್ರಮ ಮತ್ತು ಕ್ರೀಡಾ ಮನೋಭಾವಕ್ಕೆ ಅಭಿನಂದನೆಗಳು. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****