ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಪುರುಷರ 100 ಮೀಟರ್ ಫ್ರೀಸ್ಟೈಲ್ ಎಸ್ 13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ರವಿ ಕೆ. ಬುದಿಗಿನಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಶ್ರೀ ನರೇಂದ್ರ ಮೋದಿ ಅವರು ಅವರ ದೃಢನಿಶ್ಚಯ, ಕಠಿಣ ಪರಿಶ್ರಮ ಮತ್ತು ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ಈ ಸಾಧನೆಯು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದರು. ಮುಂದಿನ ದಿನಗಳಲ್ಲಿ ರವಿ ಕೆ. ಬುದಿಗಿನಾ ಅವರಿಗೆ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಈ ರೀತಿ ತಿಳಿಸಿದೆ;
“ಭಾರತಕ್ಕೆ ಒಂದು ವಿಶೇಷ ಬೆಳ್ಳಿ! ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಪುರುಷರ 100 ಮೀಟರ್ ಫ್ರೀಸ್ಟೈಲ್ ಎಸ್ 13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ರವಿ ಕೆ. ಬುದಿಗಿನಾ ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯ, ಕಠಿಣ ಪರಿಶ್ರಮ ಮತ್ತು ಕ್ರೀಡಾ ಮನೋಭಾವ ನಿಜವಾಗಿಯೂ ಶ್ಲಾಘನೀಯ. ಈ ಸಾಧನೆಯು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ಯಶಸ್ಸು ಮುಂದುವರಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”
*****
A special Silver for India! Congratulations to Ravi K. Budigina on winning the Silver Medal in the Men’s 100m Freestyle S13 event at the Asian Para Games 2026. His determination, hard work and sporting spirit are truly commendable. This achievement is a proud moment for the nation. Wishing him continued success in the times ahead: PM @narendramodi
— PMO India (@PMOIndia) October 19, 2026