Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯಾಕಪ್ ಗೆದ್ದ ಭಾರತದ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಏಷ್ಯಾಕಪ್ ಗೆದ್ದ ಭಾರತದ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ ಮತ್ತು ಕ್ರೀಡಾ ಕೌಶಲ್ಯವನ್ನು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“ಚೆನ್ನಾಗಿ ಆಡಿದ ಭಾರತದ ಕ್ರಿಕೆಟ್ ತಂಡ!

ಏಷ್ಯಾ ಕಪ್ ಗೆದ್ದಿದ್ದಕ್ಕೆ ಅಭಿನಂದನೆಗಳು.  ಪಂದ್ಯಾವಳಿಯ ಮೂಲಕ ನಮ್ಮ ಆಟಗಾರರು ಗಮನಾರ್ಹ ಕ್ರೀಡಾಕೌಶಲ್ಯವನ್ನು ತೋರಿಸಿದ್ದಾರೆ.”

 

***