Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯಾಕಪ್ 2017 ಗೆದ್ದ ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯಾಕಪ್ 2017 ಪ್ರಶಸ್ತಿ ಗೆದ್ದ ಭಾರತೀಯ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.

“ಅದ್ಭುತ ಪಂದ್ಯ, ಅದ್ಭುತ ಜಯ! ಏಷ್ಯಾಕಪ್ 2017 ಪ್ರಶಸ್ತಿ ಗೆದ್ದ ನಮ್ಮ ಹಾಕಿ ತಂಡಕ್ಕೆ ಅಭಿನಂದನೆಗಳು. ಭಾರತ ಈ ದೊಡ್ಡ ಗೆಲುವಿನಿಂದ ಸಂಭ್ರಮಿಸುತ್ತದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.