Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯಾಕಪ್ 2017 ಹಾಕಿ ಪಂದ್ಯಾವಳಿಯ ಪ್ರಶಸ್ತಿ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯಾಕಪ್ ಹಾಕಿ 2017 ಪ್ರಶಸ್ತಿ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

“ಮಹಿಳಾ ಏಷ್ಯಾಕಪ್ ಹಾಕಿ 2017 ಪ್ರಶಸ್ತಿ ಗೆದ್ದ ಭಾರತೀಯ ತಂಡಕ್ಕೆ ಅಭಿನಂದನೆಗಳು. ಅವರ ಅದ್ಭುತ ಪ್ರದರ್ಶನದಿಂದ ಭಾರತ ಸಂತಸಗೊಂಡಿದೆ”, ಎಂದು ಪ್ರಧಾನಿ ಹೇಳಿದ್ದಾರೆ.

***