Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯಾ ಚಾಂಪಿಯನ್ಸ್ ಟ್ರೋಫಿ 2016 ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2016 ಗೆದ್ದ ಭಾರತೀಯ ಹಾಕಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
“ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2016 ಗೆದ್ದನಮ್ಮ ಮಹಿಳಾ ಹಾಕಿ ತಂಡಕ್ಕೆ ಅಭಿನಂದನೆಗಳು. ಇದು ಭಾರತೀಯ ಹಾಕಿಗೆ ಶ್ರೇಷ್ಠ ಕ್ಷಣ”, ಎಂದು ಪ್ರಧಾನಿ ಹೇಳಿದ್ದಾರೆ.

AKT/NT