Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐತಿಹಾಸಿಕ ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದದ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐತಿಹಾಸಿಕ ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಇದು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ. “ಮಾರುಕಟ್ಟೆಗಳನ್ನು ವಿಸ್ತರಿಸುವ, ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ಭಾರತದ ಪ್ರಮುಖ ಹಿತಾಸಕ್ತಿಗಳನ್ನು ರಕ್ಷಿಸುವ ಪರಿವರ್ತನಾತ್ಮಕ ಒಪ್ಪಂದವನ್ನು ಸರ್ಕಾರ ನೀಡಿದೆ ಎಂದು ಅವರು ಒತ್ತಿ ಹೇಳಿದರು” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರ ಎಕ್ಸ್ ಖಾತೆ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

“ಓದಲೇಬೇಕಾದ ಈ ಲೇಖನದಲ್ಲಿ, ಕೇಂದ್ರ ಸಚಿವರಾದ ಶ್ರೀ @PiyushGoyal ಅವರು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ದೃಷ್ಟಿಕೋನದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಐತಿಹಾಸಿಕ ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಬರೆಯುತ್ತಾರೆ.

ಮಾರುಕಟ್ಟೆಗಳನ್ನು ವಿಸ್ತರಿಸುವ, ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ಭಾರತದ ಪ್ರಮುಖ ಹಿತಾಸಕ್ತಿಗಳನ್ನು ರಕ್ಷಿಸುವ ಪರಿವರ್ತನಾತ್ಮಕ ಒಪ್ಪಂದವನ್ನು ಸರ್ಕಾರ ನೀಡಿದೆ.’’