Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಗೆದ್ದ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿ ಮಾಡಿದ್ದಾರೆ:

“ಐ.ಸಿ.ಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ ನಲ್ಲಿ ಭಾರತ ತಂಡದ ಅದ್ಭುತ ಗೆಲುವು. ಫೈನಲ್ ನಲ್ಲಿ ಅವರ ಪ್ರದರ್ಶನವು ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸದಿಂದ ಗುರುತಿಸಲ್ಪಟ್ಟಿದೆ. ಪಂದ್ಯಾವಳಿಯುದ್ದಕ್ಕೂ ತಂಡವು ಅಸಾಧಾರಣ ಸಂಘಟಿತ ಹೋರಾಟ ಮತ್ತು ದೃಢತೆಯನ್ನು ಪ್ರದರ್ಶಿಸಿತು. ನಮ್ಮ ಆಟಗಾರ್ತಿಯರಿಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು ಭವಿಷ್ಯದ ಚಾಂಪಿಯನ್ ಗಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತದೆ. 

#WomensWorldCup2025″

 

*****